ಬಂಟ್ವಾಳ: ಆಡಳಿತ ಸೌಧ ಎದುರು ಎಬಿವಿಪಿ ವಿದ್ಯಾರ್ಥಿಗಳು ಗುರುವಾರ ಪ್ರತಿಭಟನೆ ನಡೆಸಿ ಕಂಪ್ಯೂಟರ್ ತಂತ್ರಾಂಶ ಸರಿಪಡಿಸಿ ವಿದ್ಯಾರ್ಥಿ ವೇತನ ಬಿಡುಗಡೆ ತ್ವರಿತಗೊಳಿಸುವಂತೆ ಆಗ್ರಹಿಸಿದರು. ವಿಭಾಗ ಸಂಚಾಲಕ ಹರ್ಷಿತ್ ಕೊಯಿಲ, ದಿನೇಶ್ ಕೊಯಿಲ, ಪ್ರತೀಕ್, ಸುಶಾಂತ್ ಮತ್ತಿತರರು ಇದ್ದರು.

By suddi9

Leave a Reply

Your email address will not be published. Required fields are marked *