ಬಂಟ್ವಾಳ : ಕಡೇಶ್ವಾಲ್ಯ ಗ್ರಾಮದ ರಾಜಾಲು ಎಂಬಲ್ಲಿಗೆ ತ್ರಿಫೇಸು ವಿದ್ಯುತ್ ಹಾಗೂ ನೂತನ ವಿದ್ಯುತ್ ಪರಿವರ್ತಕವನ್ನು ಕನರ್ಾಟಕ ಸರಕಾರದ ಅರಣ್ಯ ಪರಿಸರ ಜೀವಿಶಾಸ್ತ್ರ ಮತ್ತು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಿದರು. ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ , ತಾ.ಪಂ.ಅಧ್ಯಕ್ಷ ಯಶವಂತ ದೇರಾಜೆ , ಸ್ಥಾಯಿ ಸಮಿತಿ ಅಧ್ಯಕ್ಷೆ ಐಡಾ ಸುರೇಶ್ , ತಾ.ಪಂ.ಸದಸ್ಯ ಕಮಲಾಕ್ಷಿ ಪೂಜಾರಿ , ಗ್ರಾ.ಪಂ.ಅಧ್ಯಕ್ಷ ಸದಾಶಿವ ಜಿ. , ಸಹಾಯಕ ಕಾರ್ಯನಿವರ್ಾಹಕ ಇಂಜಿನಿಯರ್ ಕೆ.ಪಿ.ಗಿರೀಶ್ , ಪದ್ಮರಾಜ್ ಗೌಡ , ಆರಾಧನಾ ಸಮಿತಿ ಅಧ್ಯಕ್ಷ ಚಂದ್ರಶೇಖರ ಪೂಜಾರಿ , ವಲಯಾಧ್ಯಕ್ಷ ಚಿದಾನಂದ ಕಡೇಶ್ವಾಲ್ಯ , ಪಕ್ಷ ಪ್ರಮುಖರಾದ ಬಿ.ಎಚ್.ಖಾದರ್ , ಸತೀಶ್ಚಂದ್ರ , ವಿಜಯ್ ಕುಮಾರ್, ಪೂವಪ್ಪ ಮುಂಡಾಲ ಮತ್ತು ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.
