ಬಂಟ್ವಾಳ:ತಾಲ್ಲೂಕಿನ ವಗ್ಗ ಸರ್ಕಾರಿ ಪದವಿಪೂರ್ವ ಕಾಲೇಜಿನ ಹಿಂದಿ ಶಿಕ್ಷಕ ಶ್ರೀನಿವಾಸ ನಾಯ್ಕ್ ಇವರು ಮಾಹಿತಿ ಮತ್ತು ತಂತ್ರಜ್ಞಾನ ಬಳಸಿ ಕಲಿಕೆ ಮತ್ತು ಬೋಧನಾ ಸಾಮಾಗ್ರಿ ತಯಾರಿಸುವ ಕಾರ್ಯದಲ್ಲಿ ಪಾಲ್ಗೊಂಡು ಮಾನವ ಸಂಪನ್ಮೂಲ ಇಲಾಖೆ ವತಿಯಿಂದ ರಾಷ್ಟ್ರೀಯ ಮಟ್ಟದ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಶಾಲೆ ಪ್ರಕಟಣೆ ತಿಳಿಸಿದೆ.