ಬಂಟ್ವಾಳ ತಾಲ್ಲೂಕಿನ ಬಂಟರ ಸಂಘದ ವತಿಯಿಂದ ಬ್ರಹ್ಮರಕೂಟ್ಲು ರಾಷ್ಟ್ರೀಯ ಹೆದ್ದಾರಿ ಬಳಿ ರೂ 10ಕೋಟಿ ವೆಚ್ಚದಲ್ಲಿ ನಿಮರ್ಾಣಗೊಳ್ಳಲಿರುವ ‘ಬಂಟವಾಳದ ಬಂಟರ ಭವನ’ ಕಾಮಗಾರಿಗೆ ಸಂಘದ ಅಧ್ಯಕ್ಷ ನಗ್ರಿಗುತ್ತು ವಿವೇಕ್ ಶೆಟ್ಟಿ ಮತ್ತು ಸಂಧ್ಯಾ ವಿ.ಶೆಟ್ಟಿ ದಂಪತಿ ಇವರು ಶನಿವಾರ ಶಿಲಾನ್ಯಾಸ ನೆರವೇರಿಸಿದರು. ಸಚಿವ ಬಿ.ರಮಾನಾಥ ರೈ, ಸಂಸದ ನಳಿನ್ ಕುಮಾರ್ ಶೆಟ್ಟಿ, ಉಳಿಪಾಡಿಗುತ್ತು ರಾಜೇಶ ನಾಯ್ಕ್, ಕಿರಣ್ ಹೆಗ್ಡೆ, ಚಂದ್ರಹಾಸ ಡಿ.ಶೆಟ್ಟಿ ಮತ್ತಿತರರು ಇದ್ದಾರೆ.
