ಬಿಸಿರೋಡ್: ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ನಲ್ಲಿ ಬುಧವಾರ ಆರಂಭಿಸಲಾದ ಬಿಜೆಪಿ ಸದಸ್ಯತ್ವ ನೋಂದಣಿ ಕಚೇರಿಯನ್ನು ಮಾಜಿ ಶಾಸಕ ಎ.ರುಕ್ಮಯ ಪೂಜಾರಿ ಉದ್ಘಾಟಿಸಿದರು. ಪಕ್ಷದ ಪ್ರಮುಖರಾದ ಬ್ರಿಜೇಶ್ ಚೌಟ, ಜಿ.ಆನಂದ, ಆರ್.ಚೆನ್ನಪ್ಪ ಕೋಟ್ಯಾನ್, ರಾಮದಾಸ್ ಬಂಟ್ವಾಳ, ಎಂ.ತುಂಗಪ್ಪ ಬಂಗೇರ, ದೇವಪ್ಪ ಪೂಜಾರಿ ಬಿ.ದಿನೇಶ ಭಂಡಾರಿ, ಸುಲೋಚನಾ ಜಿ.ಕೆ.ಭಟ್ ಮತ್ತಿತರರು ಇದ್ದರು.
