ಸುದ್ದಿ9 ಬಂಟ್ವಾಳ ತಾಲ್ಲೂಕಿನ ಬಡಗಕಜೆಕಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶತಮಾನೋತ್ತರ ದಶಮಾನೋತ್ಸವ ಪ್ರಯುಕ್ತ ಪ್ರಕಟಗೊಂಡ ಸ್ಮರಣಸಂಚಿಕೆಯನ್ನು ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಸತೀಶ ಕುಂಪಲ ಅವರು ಶನಿವಾರ ಬಿಡುಗಡೆಗೊಳಿಸಿದರು. ತಾ.ಪಂ.ಅಧ್ಯಕ್ಷ ಯಶವಂತ ದೇರಾಜೆ, ಉದ್ಯಮಿ ರೋಹಿನಾಥ ಪಾದೆ, ತಾ.ಪಂ.ಸದಸ್ಯ ಬಿ.ಪದ್ಮಶೇಖರ ಜೈನ್, ಮಾಜಿ ಅಧ್ಯಕ್ಷ ಕೆ.ಎ.ಸತೀಶ್ಚಂದ್ರ, ಗ್ರಾ.ಪಂ.ಅಧ್ಯಕ್ಷೆ ವಸಂತಿ, ಅಕ್ರಮ-ಸಕ್ರಮ ಸಮಿತಿ ಅಧ್ಯಕ್ಷ ಕೆ.ಮಾಯಿಲಪ್ಪ ಸಾಲಿಯಾನ್, ಸಮಿತಿ ಅಧ್ಯಕ್ಷ ಕೆ.ಹರೀಶ್ಚಂದ್ರ ಪೂಜಾರಿ ಮುಖ್ಯಶಿಕ್ಷಕ ಸೀತಾರಾಮ ಎಂ. ಮತ್ತಿತರರು ಇದ್ದರು.
5btl-kumpala

By suddi9

Leave a Reply

Your email address will not be published. Required fields are marked *