ಸುದ್ದಿ9 ಕೈಕಂಬ: ಮಹಾನ್ ದೇಶಭಕ್ತ ಸ್ವಾಮಿ ವಿವೇಕಾನಂದರ 153ನೇ ಜನ್ಮದಿನಾಚರಣೆಯು ಜ.12 ಸೋಮವಾರ ಪೊಳಲಿ ರಾಮಕೃಷ್ಣ ತಪೋವನದಲ್ಲಿ ನಡೆಯಿತು. ಪೊಳಲಿ ರಾಮಕೃಷ್ಣ ತಪೋವನದಿಂದ ಪೊಳಲಿ ಮಾರ್ಗವಾಗಿ ಅಡ್ಡೂರಿನವರೆಗೆ ಮೆರವಣಿಗೆ ನಡೆಯಿತು. ಈ ಸಂದರ್ಭದಲ್ಲಿ ವಿವಿಧ ಶಾಲೆಯ ಮಕ್ಕಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ರಾಮಕೃಷ್ಣ ತಪೋವನದ ಸ್ವಾಮಿ ವಿವೇಕಚೈತನ್ಯಾನಂದ ಸ್ವಾಮೀಜಿ ಮೆರವಣಿಗೆಗೆ ಚಾಲನೆ ನೀಡಿದರು.
16

15

14

13

12

11

17

1

8

4

6

 

10

By suddi9

Leave a Reply

Your email address will not be published. Required fields are marked *