ಬಂಟ್ವಾಳ:ಬಂಟ್ವಾಳ ಪುರಸಭೆಯ ಪ್ರತಿಷ್ಠಿತ ನಗರಾಭಿವೃದ್ಧಿ ಪ್ರಾಧಿಕಾರ (ಬೂಡ) ಅಧ್ಯಕ್ಷರಾಗಿ ಇಲ್ಲಿನ ಎಲೆಕ್ಟ್ರಿಕಲ್ ಉದ್ಯಮಿ, ಜಿಲ್ಲಾ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಪಿಯೂಸ್ ಎಲ್.ರಾಡ್ರಿಗಸ್ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
28btl-Peus  Rodrigus
ಕಳೆದ ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿದ್ದ ಇವರು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರ ನಿಕಟವತರ್ಿಯಾಗಿ ಗುರುತಿಸಿಕೊಂಡಿದ್ದರು.

By suddi9

Leave a Reply

Your email address will not be published. Required fields are marked *