ಬಂಟ್ವಾಳ :ಬಂಟ್ವಾಳ ತಾಲ್ಲೂಕಿನ ಮೂಡುನಡುಗೋಡು ಗ್ರಾಮದ ಕರೆಂಕಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಪ್ರಯುಕ್ತ ಶನಿವಾರ ಏರ್ಪಡಿಸಿದ್ದ ಧಾರ್ಮಿಕ ಸಭೆಯಲ್ಲಿ ಕೇಂದ್ರ ಕಾನೂನು ಸಚಿವ ಡಿ.ವಿ.ಸದಾನಂದ ಗೌಡ ಮಾತನಾಡಿದರು.
8btl-sadand
ಲಕ್ಷ್ಮೀನಾರಾಯಣ ಅಸ್ರಣ್ಣ ಕಟೀಲು, ಉಮನಾಥ ಕೋಟ್ಯಾನ್, ಸಂಸದ ನಳಿನ್ ಕುಮಾರ್ ಕಟೀಲು, ಹಿರಿಯ ಸಾಹಿತಿ ಏರ್ಯ ಲಕ್ಷ್ಮೀ ನಾರಯಣ ಆಳ್ವ, ರಾಜೇಶ್ ನಾಯ್ಕ್ ಉಳಿಪಾಡಿಗುತ್ತು, ಜಿತೇಂದ್ರ ಎಸ್.ಕೊಟ್ಟಾರಿ, ಪ್ರಕಾಶ ಅಂಚನ್, ರಾಮಚಂದ್ರ ಶೆಟ್ಟಿ ದಂಡೆ, ಸುಲೋಚನಾ ಜಿ.ಕೆ.ಭಟ್, ಅಶ್ವನಿ ಕುಮಾರ್ ರೈ ಮತ್ತಿತರರು ಇದ್ದಾರೆ.

By suddi9

Leave a Reply

Your email address will not be published. Required fields are marked *