ಬಂಟ್ವಾಳ:ತಾಲ್ಲೂಕಿನ ನರಿಕೊಂಬು ಗ್ರಾಮದ ನೆಲ್ಯಡ್ಕ ಎಂಬಲ್ಲಿ ದಾರಿ ವಿವಾದಕ್ಕೆ ಸಂಬಂಧಿಸಿದಂತೆ ಎರಡು ತಂಡಗಳು ಪರಸ್ಪರ ಹೊಡೆದಾಡಿಕೊಂಡ ಘಟನೆ ಭಾನುವಾರ ಸಂಜೆ ನಡೆದಿದೆ.
ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ 22 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *