ಬಂಟ್ವಾಳ:  ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ ಎಲ್ಲೈಸಿ ಶಾಖೆಯಲ್ಲಿ ಮಂಗಳವಾರ ನಡೆದ ಅಭಿವೃದ್ಧಿ ಅಧಿಕಾರಿ ಮಧ್ವರಾಜ ಕಲ್ಮಾಡಿ ನೇತೃತ್ವದ ಪ್ರತಿನಿಧಿಗಳ ವಾರ್ಷಿಕ ಸಮಾವೇಶದಲ್ಲಿ ಹಿರಿಯ ಪ್ರತಿನಿಧಿ ಮಹಾಬಲ ಆಳ್ವ ಇವರನ್ನು ಸನ್ಮಾನಿಸಲಾಯಿತು.

22btl-lic

ಶಾಖಾಧಿಕಾರಿ ಸಿ.ಚಂದ್ರು, ಪ್ರಮುಖರಾದ ಆರ್.ಕೆ.ಹೆಗ್ಡೆ, ಲೋಕೇಶ ಶೆಟ್ಟಿ, ದಯಾನಂದ ಶೆಟ್ಟಿ, ದಿನಕರ ಮುಡಿಪು ಮತ್ತಿತರರು ಇದ್ದರು.

 

By suddi9

Leave a Reply

Your email address will not be published. Required fields are marked *