ಬಂಟ್ವಾಳ ಪುರಸಭೆಗೆ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಸ್ವಚ್ಛತೆಗಾಗಿ ಮಂಜೂರಾದ ಜೆಸಿಬಿ ಯಂತ್ರವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಸೋಮವಾರ ಹಸ್ತಾಂತರಿಸಿದರು. ಪುರಸಭಾಧ್ಯಕ್ಷೆ ವಸಂತಿ, ಬೂಡ ಅಧ್ಯಕ್ಷ ಪಿಯೂಸ್ ಎಲ್.ರಾಡ್ರಿಗಸ್, ಸದಸ್ಯರಾದ ಸದಾಶಿವ ಬಂಗೇರ, ಜಗದೀಶ ಕುಂದರ್, ಎಂಜಿನಿಯರ್ ಡೊಮಿನಿಕ್ ಡಿಮೆಲ್ಲೊ ಮತ್ತಿತರರು ಇದ್ದಾರೆ.
