ಬಂಟ್ವಾಳ ತಾಲ್ಲೂಕಿನ ಗಾಣಿಗರ ಸೇವಾ ಸಂಘದ ವತಿಯಿಂದ ಪಾಣೆಮಂಗಳೂರಿನಲ್ಲಿ ಭಾನುವಾರ ಏರ್ಪಡಿಸಿದ್ದ ಯೋಗ ತರಬೇತಿ ಸಮಾರೋಪ ಕಾರ್ಯಕ್ರಮದಲ್ಲಿ ಯೋಗಗುರು ಸಂಜಯ್ ಸಿ.ವಿ. ಇವರನ್ನು ಸನ್ಮಾನಿಸಲಾಯಿತು. ಸಂಘದ ಅಧ್ಯಕ್ಷ ಬಿ.ರಘು ಸಪಲ್ಯ, ದಿನೇಶ್ ಬೋಳಂತೂರು, ಈಶ್ವರ ಆರ್.ಕೆ., ಎಂ.ಎನ್.ಮೆಲ್ಕಾರ್, ಬಾಲಕೃಷ್ಣ ಸೆರ್ಕಳ ಮತ್ತಿತರರು ಇದ್ದರು.
