ಬಂಟ್ವಾಳ ತಾಲ್ಲೂಕಿನ ಮೆಲ್ಕಾರ್ -ಕಲ್ಲಡ್ಕ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಬೃಹತ್ ಗಾತ್ರದ ಮರವೊಂದು ಗಾಳಿಮಳೆಗೆ ಮುರಿದು ಬಿದ್ದ ಪರಿಣಾಮ ಖಾಸಗಿ ಬಸ್ ಮತ್ತು ಮಾರುತಿ ಆಲ್ಟೊ ಕಾರು ಹಾನಿಗೀಡಾಗಿ ಕೆಲಹೊತ್ತು ಸಂಚಾರಕ್ಕೆ ಅಡ್ಡಿಯಾಯಿತು.