ಬಂಟ್ವಾಳ ತಾಲೂಕಿನ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ವಿಮಾ ಪ್ರತಿನಿಧಿ ಮೋಹನ್ ಕೆ.ಶ್ರೀಯಾನ್ ರಾಯಿ ಇವರನ್ನು ಬಿ.ಸಿ.ರೋಡ್ನ ಭಾರತೀಯ ಜೀವವಿಮಾ ನಿಗಮ ಶಾಖೆಯಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.
18btl-sanman
ಶಾಖಾಧಿಕಾರಿ ಬಾಲಕೃಷ್ಣ, ಅಭಿವೃದ್ಧಿ ಅಧಿಕಾರಿ ಮಧ್ವರಾಜ್ ಕಲ್ಮಾಡಿ, ಹಿರಿಯ ಪ್ರತಿನಿಧಿ ಲೋಕೇಶ ಶೆಟ್ಟಿ, ನಿವೃತ್ತ ಶಿಕ್ಷಕ ಮಹಾಬಲ ಆಳ್ವ ಮತ್ತಿತರರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *