ಬಂಟ್ವಾಳ:ಬಂಟ್ವಾಳ ತಾಲ್ಲೂಕಿನ ಗಾಣಿಗರ ಸೇವಾ ಸಂಘದ ವತಿಯಿಂದ ಇದೇ 26ರಂದು ಬೆಳಿಗ್ಗೆ ಪಾಣೆಮಂಗಳೂರು ಸುಮಂಗಲಾ ಸಮುದಾಯ ಭವನದಲ್ಲಿ ವಿದ್ಯಾರ್ಥಿ ಪ್ರೋತ್ಸಾಹಧನ ವಿತರಣೆ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.
ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಂಸದ ನಳಿನ್ ಕುಮಾರ್ ಕಟೀಲು ಸಾದಕರನ್ನು ಸನ್ಮಾನಿಸುವರು.
ಸಂಘದ ಜಿಲ್ಲಾಧ್ಯಕ್ಷ ವಿಶ್ವಾಸ್ಕುಮಾರ್ ದಾಸ್ ಮತ್ತಿತರ ಗನ್ಯರು ಭಾಗವಹಿಸುವರು ಎಂದು ಸಂಘದ ಅಧ್ಯಕ್ಷ ಬಿ.ರಘು ಸಪಲ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *