ಬಂಟ್ವಾಳ: ತಾಲೂಕು ಕಚೇರಿಯಲ್ಲಿ ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ದ್ವಜಾರೋಹಣ ನಡೆಸಿದರು.

ಈ ಸಂದರ್ಭ ಪುರಸಭೆ ಅಧ್ಯಕ್ಷೆ ವಸಂತಿ ಚಂದಪ್ಪ ಬೂಡಾ ಅಧ್ಯಕ್ಷ ಪಿಯೂಸ್ ಎಲ್ ರೋಡ್ರಿಗಸ್ , ಎ.ಎಸ್.ಪಿ.ರಾಹುಲ್ ಕುಮಾರ್ ಪುರಸಭಾ ಸಿ.ಒ.ಲೀನಾ ಬ್ರಿಟ್ಟೊ ಮತ್ತು ಪುರಸಭಾ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.



