ಬಂಟ್ವಾಳ : ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನಲ್ಲಿ ಬ್ಯಾಂಕಿನ ನಾಮ ನಿರ್ದೇಶಿತ ಸದಸ್ಯ ಪ್ರಕಾಶ್ ಬಿ.ಶೆಟ್ಟಿ ಧ್ವಜಾರೋಹಣಗೈದರು.ವಾಣಿಜ್ಯ ತೆರಿಗೆ ಅಧಿಕಾರಿ ಶ್ರೀಧರ ಆಚಾರ್, ಪ್ರಬಾರ ಕಾರ್ಯನಿರ್ವಹಣಾಧಿಕಾರಿ ಶೇಖರ್ , ಮಾಜಿ ವ್ಯವಸ್ಥಾಪಕ ಅಬ್ದುಲ್ ಸತ್ತಾರ್, ಬ್ಯಾಂಕಿನ ಸಿಬ್ಬಂದಿ ವರ್ಗ ಮತ್ತು ವಾಣಿಜ್ಯ ತೆರಿಗೆ ವಿಭಾಗದ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
KAR_707

By suddi9

Leave a Reply

Your email address will not be published. Required fields are marked *