ಬಂಟ್ವಾಳ: 2015ರ ವಾರ್ಷಿಕ ಪರೀಕ್ಷೆಯಲ್ಲಿ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಯಲ್ಲಿ ಅತ್ಯಧಿಕ ಅಂಕ ಗಳಿಸಿದ್ದು, ವಿದ್ಯಾರ್ಥಿಗಳ ಹೆತ್ತವರು ಬಂಟ್ವಾಳ ತಾಲೂಕಿನ ವ್ಯಾಪ್ತಿಯಲ್ಲಿ ವಾಸ್ತವ್ಯ ಹೊಂದಿರುವ ಸ್ವಜಾತಿಯ ವಿದ್ಯಾರ್ಥಿಗಳಿಗೆ ಪ್ರಥಮ, ದ್ವಿತೀಯ, ತೃತೀಯ ಪ್ರತಿಭಾ ಪುರಸ್ಕಾರಗಳನ್ನು ನೀಡಲಾಗುವುದು.
ವಿದ್ಯಾರ್ಥಿಗಳು ಅಂಕಪಟ್ಟಿ, , ಭಾವಚಿತ್ರ, ಹಾಗೂ ಹೆತ್ತವರ ಸಹಿಯೊಂದಿಗೆ ಸಪ್ಟಂಬರ್ 10 ರ ಒಳಗೆ ಸಂಘದ ಅಧ್ಯಕ್ಷರಿಗೆ ಅರ್ಜಿ ಸಲ್ಲಿಸಲು ಪ್ರಕಟನೆ ತಿಳಿಸಿದೆ.