ಕೈಕಂಬ: ವಾಮಂಜೂರಿನ ಪಿಳಿಕುಳ ನಿಸರ್ಗಧಾಮದಲ್ಲಿ ” ಪಿಳಿಕುಳ ರೆಸ್ಟೊರೆಂಟ್” ಆ.23 ರಂದು ಭಾನುವಾರ ಬೆಳಗ್ಗೆ 10 ಗಂಟೆಗೆ ಉದ್ಘಾಟನೆಗೊಳ್ಳಲಿದೆ. ಸ್ಥಳೀಯ ಶಾಸಕರು, ಜಿಲ್ಲಾಧಿಕಾರಿ, ಜನ ಪ್ರತಿನಿಧಿಗಳು ಹಾಗೂ ಗಣ್ಯರು ಉಪಸ್ಥಿತರಿರುವರು ಎಂದು ಏತಮೊಗರುಗುತ್ತು ಹರೀಶ್ ಶೆಟ್ಟಿ. ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದರು.