ಬಂಟ್ವಾಳ ತಾಲ್ಲೂಕಿನ ಬ್ರಹ್ಮರಕೂಟ್ಲುವಿನಲ್ಲಿ ಕೆಪಿಸಿಸಿ ಮಾಜಿ ಕಾರ್ಯದರ್ಶಿ , ದಿವಂಗತ ಮಹಮ್ಮದ್ ಬದ್ರುದ್ದೀನ್ ಮನೆಗೆ ಗೃಹ ಸಚಿವ ಕೆ.ಜೆ.ಜಾರ್ಜ್ ಸೋಮವಾರ ಸಂಜೆ ಭೇಟಿ ನೀಡಿ ಮೃತರ ಕುಟುಂಬಿಕರಿಗೆ ಸಾಂತ್ವನ ಹೇಳಿದರು. ಸಚಿವ ಬಿ.ರಮಾನಾಥ ರೈ, ಶಾಸಕ ಜೆ.ಆರ್.ಲೋಬೊ, ಬೂಡ ಅಧ್ಯಕ್ಷ ಪಿಯೂಸ್ ಎಲ್.ರಾಡ್ರಿಗಸ್, ಜಿ.ಪಂ.ಸದಸ್ಯ ಚಂದ್ರಪ್ರಕಾಶ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಅಬ್ಬಾಸ್ ಆಲಿ, ಕೆ.ಮಾಯಿಲಪ್ಪ ಸಾಲ್ಯಾನ್ ಮತ್ತಿತರರು ಜೊತೆಗಿದ್ದರು.
7btl-Jeorg

By suddi9

Leave a Reply

Your email address will not be published. Required fields are marked *