ಬಂಟ್ವಾಳ : ಮುಖ್ಯಮಂತ್ರಿ ವಿಶೇಷ ನಿಧಿಯಿಂದ 10 ಲಕ್ಷ ಅನುದಾನದಲ್ಲಿ ಬೆಸ್ಟ್ ಇಂಗ್ಲಿಷ್ ಮೀಡಿಯಂ ಹತ್ತಿರದ ರಸ್ತೆಯ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಗುದ್ದಲಿ ಪೂಜೆ ನೆರವೇರಿಸಿದರು.
KAR_8958ಪುರಸಭಾಧ್ಯಕ್ಷೆ ವಸಂತಿ ಚಂದಪ್ಪ , ಉಪಾಧ್ಯಕ್ಷೆ ಯಾಸ್ಮಿನ್ , ಯೋಜನಾ ಅಭಿವೃದ್ದಿ ಪ್ರಾಧಿಕಾರ ದ ಅಧ್ಯಕ್ಷ ಪಿಯೂಸ್ ಎಲ್. ರೋಡ್ರಿಗಸ್ , ಜಿಲ್ಲಾ ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ , ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಅಬ್ಬಾಸ್ ಆಲಿ , ಪುರಸಭಾ ಸದಸ್ಯರಾದ ಮಹಮ್ಮದ್ ನಂದರಬೆಟ್ಟು , ಮಹಮ್ಮದ್ ಶರೀಫ್, ಜಗ ದೀಶ್ ಕುಂದರ್ , ರಾಮಕೃಷ್ಣ ಆಳ್ವ, ಪ್ರವೀಣ್ ಬಿ. , ಯುವ ಕಾಂಗ್ರೆಸ್ ಉಪಾಧ್ಯಕ್ಷ ಲುಕ್ಮಾನ್ , ಪ್ರಮುಖರಾದ ಮಹಮ್ಮದ್ ನಂದಾವರ , ವೆಂಕಪ್ಪ ಪೂಜಾರಿ ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *