ಪೊಳಲಿ ಶ್ರೀ ರಾಜರಾಜೇಶ್ವರೀ ದೇವಳದ ಶರನ್ನವರಾತ್ರಿಯ ಸಾಂಸ್ಕೃತಿಕ ಕಾರ್ಯಕ್ರಮವು ಅ.13ರಂದು ಮಂಗಳವಾರ ಉದ್ಘಾಟನೆಗೊಂಡಿತು. ಪೊಳಲಿ ಕ್ಷೇತ್ರದ ಪ್ರಧಾನ ಅರ್ಚಕರಾದ ಪವಿತ್ರಪಾಣಿ ಮಾಧವವ ಭಟ್ ದೀಪಬೆಳಗಿಸಿ ಚಾಲನೆ ನೀಡಿದರು. ದೇವಳದ ಮೋಕ್ತೇಸರ ಚೇರ ಸೂರ್ಯನಾರಾಯಣ ರಾವ್, ಕಾರ್ಯನಿರ್ವಹಣಾಧಿಕಾರಿ ಹರೀಶ್ಚಂದ್ರ ಉಪಸ್ಥಿತರಿದ್ದರು.

4 5 6 7 8 1 2 3

By suddi9

Leave a Reply

Your email address will not be published. Required fields are marked *