ಬಾಯಾರ್: ಮುಜಮ್ಮಉ ಸ್ಸಖಾಫತಿ ಸುನ್ನಿಯ್ಯದಲ್ಲಿ ಸ್ವಲಾತ್ ಮಜ್ಲಿಸ್ ಹಾಗೂ ಪೊಸೋಟ್ ತಂಙಳ್ ಅನುಸ್ಮರಣೆ ಮಜ್ಲಿಸ್ ಅಸ್ಸಯ್ಯಿದ್ ಅಬ್ದುಲ್ ರಹ್ಮಾನ್ ಇಂಬಿಚ್ಚಿಕ್ಕೋಯ ಅಲ್-ಬುಖಾರಿ ಬಾಯಾರ್ ತಂಙಳ್ ನೇತೃತ್ವದಲ್ಲಿ ನಡೆಯಲಿದೆ.
ಎನ್.ಅಲಿ ಮುಸ್ಲಿಯಾರ್ ಪುತ್ತೂರು, ರಶೀದ್ ಸಖಾಫಿ ಏಲಂ ಕುಲಂ ಪೊಸೋಟ್ ತಂಙಳ್ ಅನುಸ್ಮರಣೆ ಕುರಿತು ಮಾತನಾಡಿದರು.
bayar swalath

bayar swalath 04
ಸಯ್ಯಿದ್ ಜಲಾಲುದ್ದೀನ್ ತಂಙಳ್ ಮಳ್‍ಹಳ್, ಸಯ್ಯಿದ್ ಶಹೀರ್ ಅಲ್ ಬುಖಾರಿ, ಮಂಜನಾಡಿ ಅಬ್ಬಾಸ್ ಮುಸ್ಲಿಯಾರ್, ಬಿ.ಎಸ್ ಅಬ್ದುಲ್ಲ ಕುಂಞ ಫೈಝಿ , ಸಿ. ಅಬ್ದುಲ್ಲ ಮುಸ್ಲಿಯಾರ್, ಬಾಯಾರ್ ಅಬ್ದುಲ್ಲ ಮುಸ್ಲಿಯಾರ್, ಇಬ್ರಾಹಿಂ ಫೈಝಿ ಕನ್ಯಾನ, ಜಲೀಲ್ ಕರೋಪಾಡಿ, ಸಿದ್ದೀಖ್ ಲತೀಪಿ, ಉದ್ಯಮಿ ಸಿಂಗಾರಿ ಹಾಜಿ ಮುಂತಾದವರು ಭಾಗವಹಿಸುವರು.
ಸಿದ್ದೀಖ್ ಸಖಾಫಿ ಬಾಯಾರ್ ಸ್ವಾಗತಿಸಿದರು. ಜಬ್ಬಾರ್ ಸಖಾಫಿ ಪಾತೂರ್ ವಂದಿಸಿದರು.

By suddi9

Leave a Reply

Your email address will not be published. Required fields are marked *