ಬಂಟ್ವಾಳ:  ಬಂಟ್ವಾಳ   ತಾಲ್ಲೂಕಿನ ಕೊಯಿಲ ಹಿಂದೂ ಧರ್ಮೋತ್ಥಾನ ವೇದಿಕೆ ಮತ್ತು ಶಾರದೋತ್ಸವ ಸಮಿತಿ ವತಿಯಿಂದ ಬುಧವಾರ ಆರಂಭಗೊಂಡ 13ನೇ ವರ್ಷದ ಶಾರದೋತ್ಸವ ಕಾರ್ಯಕ್ರಮದಲ್ಲಿ ಸ್ವರ್ಣೋದ್ಯಮಿ ಶಿವಾಜಿ ಜಾದವ್ ಧ್ವಜಾರೋಹಣ ನೆರವೇರಿಸಿದರು.

23btl-Koila

ಲಯನ್ಸ್ ಕ್ಲಬ್ಬಿನ ಪ್ರಾಂತೀಯ ಅಧ್ಯಕ್ಷ ಬಿ.ಎಂ.ದಾಮೋದರ, ಟ್ರಸ್ಟಿನ ಅಧ್ಯಕ್ಷ ಎಂ.ದುರ್ಗಾದಾಸ ಶೆಟ್ಟಿ, ಸಮಿತಿ ಅಧ್ಯಕ್ಷ ಜಯಂತ ಪೂಜಾರಿ, ವಸಂತ ಕುಮಾರ್ ಅಣ್ಣಳಿಕೆ, ಡೊಂಬಯ ಅರಳ, ಸಂತೋಷ್ ಕುಮಾರ್ ಬೆಟ್ಟು ಮತ್ತಿತರರು ಇದ್ದರು.

By suddi9

Leave a Reply

Your email address will not be published. Required fields are marked *