ಬಂಟ್ವಾಳ: ಸುಬ್ರಹ್ಮಣ್ಣೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿಯ ಕ್ಲೇ ಮಾಡೆಲ್ ಸ್ಪರ್ಧೆಯಲ್ಲಿ ಸ.ಪ.ಪೂ.ಕಾಲೇಜು ವಾಮದಪದವಿನ ವಿದ್ಯಾರ್ಥಿ ನಮಿತ್‍ರಾಜ್ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
Namithraj

By suddi9

Leave a Reply

Your email address will not be published. Required fields are marked *