ಬಜಪೆ: ದ.ಕ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜು ಎಡಪದವು ಇವರ ಸಹಭಾಗಿತ್ವದಲ್ಲಿ ಜರಗಿದ ಜಿಲ್ಲಾ ಮಟ್ಟದ ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ ಆಳ್ವಾಸ್ ಮೂಡುಬಿದಿರೆ ಬಾಲಕರ ಹಾಗೂ ಬಾಲಕಿಯರ ವಿಭಾಗದಲ್ಲಿ ಚಾಂಪಿಯನ್ ಶಿಪ್ ಪಡೆದರೆ ಬಾಲಕಿಯರ ವಿಭಾಗದಲ್ಲಿ ಬೆಥನಿ ಪಿಯು ಕಾಲೇಜು ನೂಟಿ ಬಾಳ್ತಿಲ ಹಾಗೂ ಬಾಲಕರ ವಿಭಾಗದಲ್ಲಿ ಎಸ್ಡಿಎಂ ಉಜಿರೆ ತಂಡಗಳು ರನ್ನರ್ಸ್ ಅಪ್ ಪ್ರಶಸ್ತಿ ಪಡೆದವು.23vm SDM Boys Runner

23vm alvas Boys

23vm alvas Girls

23vm Bethany Girls Runner

23vm SDM Boys Runner (1)

 

ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಎಡಪದವು ವಿವೇಕಾನಂದ ಪಿಯು ಕಾಲೇಜಿನ ಪ್ರಿನ್ಸಿಪಾಲ್ ಪ್ಮನಾಭ ಎಚ್. ಹೈಸ್ಕೂಲ್ ಮುಖ್ಯಶಿಕ್ಷಕ ಸುಬ್ರಹ್ಮಣ್ಯ ಮೊಗೆರಾಯ, ಜಿಲ್ಲಾ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷ ಅಲ್ವಿನ್ ಮಿರಾಂದ, ದೈಹಿಕ ಶಿಕ್ಷಣ ತರಬೇತಿದಾರರಾದ ಪ್ರೇಮನಾಥ ಶೆಟ್ಟಿ, ನವೀನ್ ಹೆಗ್ಡೆ , ಪ್ರಮಥ್ ಕುಮಾರ್ ಉಪಸ್ಥಿತರಿದ್ಧರು.

By suddi9

Leave a Reply

Your email address will not be published. Required fields are marked *