ಬಂಟ್ವಾಳ : ಲೋಕೋಪಯೋಗಿ ಇಲಾಖೆಯ ಮುಖ್ಯ ಇಂಜಿನಿಯರ್ ಬಿ.ಕೆ.ಶ್ರೀನಿವಾಸ್ ಬಿ.ಸಿ.ರೋಡ್ ಮಿನಿ ವಿಧಾನಸೌಧ ಕಟ್ಟಡ ಕಾಮಗಾರಿ ವೀಕ್ಷಿಸಿದರು. ಸುಪರಿಟೆಂಡಿಂಗ್ ಇಂಜಿನಿಯರ್ ಶ್ರೀ ಕಾಂತರಾಜ್ , ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಉಮೇಶ್ ಭಟ್, ಇಂಜಿನಿಯರುಗಳಾದ ಪ್ರೀತಂ, ಅರುಣ್ ಪ್ರಕಾಶ್ ಉಪಸ್ಥಿತರಿದ್ದರು.
index  2

By suddi9

Leave a Reply

Your email address will not be published. Required fields are marked *