ವಿಟ್ಲ : ವಿಟ್ಲ  ವಿಠಲ ಪ್ರೌಢ ಶಾಲೆಯಲ್ಲಿ  ಜೇಸೀಐ ಸಹಯೋಗದೊಂದಿಗೆ ಶೈಕ್ಷಣಿಕ ಮತ್ತು ವೃತ್ತಿ ಮಾರ್ಗದರ್ಶನ ಹಾಗೂ ಆಪ್ಸ ಸಮಾಲೋಚನಾ ಕಾರ್ಯಕ್ರಮವು ಶಾಲಾ ಮುಖ್ಯ ಶಿಕ್ಷಕ ಕಿರಣ್ ಕುಮಾರ್ ಬ್ರಹ್ಮಾವರ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

jc

ಮೂಡಬಿದ್ರೆ ಆಳ್ವಾಸ್ ಕಾಲೇಜಿನ ಫ್ರೊ| ಗಾನಾವತಿ ಕೆ ಎಂ, ಧೀರೀಂದ್ರ ಮತ್ತು ಸುಧೀಂದ್ರ ಕೆ ಎಂ ಮಾಹಿತಿ ನೀಡಿದರು. ವಿಠಲ ವಿದ್ಯ ಸಂಘದ ಕೋಶಾಧಿಕಾರಿ ನಿತ್ಯಾನಂದ ನಾಯಕ್, ಸದಸ್ಯ ಜಾನ್ ಡಿ ಸೋಜಾ ಉಪಸ್ಥಿತರಿದ್ದರು. ಶಿಕ್ಷಕ ರಮೇಶ್ ಬಿ ಕೆ ಸ್ವಾಗತಿಸಿದರು. ಜೇಸಿ ನಿಕಟ ಪೂರ್ವಾಧ್ಯಕ್ಷ ಮೋಹನ್ ಎ ಪ್ರಸ್ತಾವಿಸಿದರು. ಅಧ್ಯಕ್ಷ  ಬಾಬು ಕೆ ವಿ ವಂದಿಸಿದರು.

By suddi9

Leave a Reply

Your email address will not be published. Required fields are marked *