ವಿಠಲ ಪದವಿ ಪೂರ್ವ ಕಾಲೇಜು ವಿಟ್ಲ ಇಲ್ಲಿನ 2015-16ನೇ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವು 6-02-2016 ರಂದು ಕಾಲೇಜಿನ ಪ್ರಾಂಶುಪಾಲ ಆದರ್ಶ ಚೊಕ್ಕಾಡಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಎಲ್ಲಾ ಉಪನ್ಯಾಸಕರು ವಿದ್ಯಾರ್ಥಿಗಳಿಗೆ ಶುಭಹಾರೈಸಿದು. ವಿದ್ಯಾರ್ಥಿಗಳು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.

SHV_3252

By suddi9

Leave a Reply

Your email address will not be published. Required fields are marked *