ಅಮ್ಮುಂಜೆ: ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದ ಶ್ರೀ ವಿನಾಯಕ ಜನಾರ್ಧನ ದೇವಸ್ಥಾನದ ಕ್ಷೇತ್ರದಲ್ಲಿ ನೆಲೆ ನಿಂತಿರುವ ಮರ್ಲ್ ಜುಮಾದಿ ದೈವದ ನೇಮೋತ್ಸವ ಹಾಗೂ ಶ್ರೀ ರಕ್ತೇಶ್ವರೀಗೆ ಪರ್ವ ಸೇವೆಯು ಪೆ.16ರಂದು ಮಂಗಳವಾರ ಶ್ರೀ ವಿನಾಯಕ ದೇವಸ್ಥಾನದ ವಠಾರದಲ್ಲಿ ಜರಗಲಿದೆ.

ಎಂದು ಆಡಳಿತ ಮಂಡಳಿಯ ಪ್ರಕಟನೆ ತಿಳಿಸಿದೆ.