ಕೈಕಂಬ: ಬ್ರಹ್ಮಶ್ರೀ ನಾರಾಯಣಗುರು ಮಂದಿರ ಹಾಗೂ ಬಿಲ್ಲವರ ಸಂಘ ಮತ್ತು ಬಿಲ್ಲವ ಮಹಿಳಾ ಮಂಡಳಿ ಕಂದಾವರ ಗುರುನಗರ ಇದರ 5ನೇ ವರ್ಷದ ಪ್ರತಿಷ್ಠಾ ವರ್ಧಂತಿ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯು ಮೂಡಬಿದರೆ ಶಿವಾನಂದ ಶಾಂತಿಯವರ ನೇತೃತ್ವದಲ್ಲಿ ಫೆ.21ರಂದು ಭಾನುವಾರ ಜರಗಲಿರುವುದು.