ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಆಡಳಿತದ ಚುಕ್ಕಾಣಿ ಹಿಡಿದ ಬಿಜೆಪಿ 36 ಕ್ಷೇತ್ರಗಳ ಪೈಕಿ 21 ಕ್ಷೇತ್ರಗಳಲ್ಲಿ ಬಿಜೆಪಿಗೆ ಗೆಲುವು, 15 ಕ್ಷೇತ್ರಗಳಲ್ಲಿ ಕಾಂಗ್ರೆಸ್ಗೆ ಗೆಲುವು. ಕರಾವಳಿಯಲ್ಲಿ ಕಾಂಗ್ರೆಸ್ಗೆ ಮತ್ತೆ ಮುಖಭಂಗ.