ಕೈಕಂಬ: ಪ್ರಜ್ಞಾ ಸಲಹಾ ಕೇಂದ್ರ ಮಹಿಳಾ ಮತ್ತು ಮಕ್ಕಳ ಹಕ್ಕುಗಳ ರಕ್ಷಣಾ ಯೋಜನೆ ಹಾಗೂ ಪ್ರೇರಣಾ ಮಹಿಳಾ ಸ್ವ ಸಹಾಯ ಸಂಘಗಳ ಒಕ್ಕೂಟದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಮಹಿಳಾ ದಿನಾಚರಣೆ ಕಾರ್ಯಕ್ರಮವು ತೊಕ್ಕೊಟ್ಟು ಕ್ಲಿಕ್‍ಹಾಲ್‍ನಲ್ಲಿ ಗುರುವಾರ ನಡೆಯಿತು.
mahila dinacharane
ಕಾರ್ಯಕ್ರಮದಲ್ಲಿ ಮಹಿಳಾ ದಿನಾಚರಣೆಯ ಮಹತ್ವ ವಿಷಯದ ಬಗ್ಗೆ ಸ್ವಸಹಾಯ ಸಂಘಗಳ ಸದಸ್ಯರುಗಳಿಗೆ ಭಾಷಣ ಹಾಗೂ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು.ಯೋಜನಾ ಸಂಯೋಜಕರಾದ ವಿಲಿಯಂ ಸ್ಯಾಮುವೆಲ್ ಇವರು ಮಹಿಳಾ ದಿನಾಚರಣೆಯ ಪ್ರಾಮುಖ್ಯತೆಯನ್ನು ತಿಳಿಸಿದರು. ಒಕ್ಕೂಟದ ಪದಾಧಿಕಾರಿಗಳು ಹಾಗೂ ವಲಯ ಕಛೇರಿ ಸಿಬ್ಬಂದಿsಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *