ಬಂಟ್ವಾಳ : ನಬಾರ್ಡ್ ಆರ್.ಐ.ಡಿ.ಎಫ್-20 ರಿಂದ ರೂ.1 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಸೊರ್ನಾಡು ಪಾಲೆದಗುರಿ ರಸ್ತೆಯ ಉದ್ಘಾಟನೆಯನ್ನು ಅರಣ್ಯ ಪರಿಸರ ಜೀವಿಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ನೆರವೇರಿಸಿದರು.
KAR_0746
ಜಿಲ್ಲಾ ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಬೂಡಾ ಅಧ್ಯಕ್ಷ ಪಿಯೂಸ್ ಎಲ್ ರೋಡ್ರಿಗಸ್, ಭೂ ಬ್ಯಾಂಕ್ ಅಧ್ಯಕ್ಷ ಸುದರ್ಶನ್ ಜೈನ್, ಅಕ್ರಮ-ಸಕ್ರಮ ಸಮಿತಿ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್ , ತಾ.ಪಂ.ಸದಸ್ಯೆ ಮಲ್ಲಿಕಾ ಶೆಟ್ಟಿ, ಪ್ರಮುಖರಾದ ಅಶ್ರಫ್ ಕುಟ್ಟಿಕಲ, ಎಫ್ರೆಂ ಸಿಕ್ವೇರಾ, ರಾಜೇಶ್ ರೋಡ್ರಿಗಸ್ ಮತ್ತಿತರರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *