ಬಂಟ್ವಾಳ:ತಾಲ್ಲೂಕಿನ ನರಿಕೊಂಬು ಗ್ರಾಮದ ಬೋಳಂತೂರು ಸರ್ಕಾ  ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏ.7ರಂದು ಸಂಜೆ ಬಾಳ್ತಿಲ ಕ್ಲಸ್ಟರ್ ಮಟ್ಟದ ‘ಪ್ರತಿಭಾ ಪುರಸ್ಕಾರ’ ಕಾರ್ಯಕ್ರಮ ನಡೆಯಲಿದೆ. ಇದೇ ವೇಳೆ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

 

By suddi9

Leave a Reply

Your email address will not be published. Required fields are marked *