ಬಂಟ್ವಾಳ:ವಿಶೇಷ ಘಟಕ ಯೋಜನೆಯಲ್ಲಿ ಹಾಲು ಉತ್ಪಾದಕರಿಗೆ ಹಸು ಘಟಕ ಸ್ಥಾಪಿಸಲು ಸರಕಾರವು ಪಶು ಸಂಗೋಪನಾ ಇಲಾಖೆಯ ಮೂಲಕ 8 ಮಂದಿ ಫಲಾನುಭವಿಗಳಿಗೆ ಬಿಡುಗಡೆ ಮಾಡಿದ ತಲಾ 60,000 ಮೊತ್ತದ ಚೆಕ್ಕನ್ನು ಅರಣ್ಯ, ಪರಿಸರ, ಜೀವಿಶಾಸ್ತ್ರ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ವಿತರಿಸಿದರು.
vetornary cheqe
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಬಿ.ಚಂದ್ರಪ್ರಕಾಶ್ ಶೆಟ್ಟಿ, ಅಕ್ರಮ – ಸಕ್ರಮ ಸಮಿತಿ ಅಧ್ಯಕ್ಷ ಕೆ.ಮಾಯಿಲಪ್ಪ ಸಾಲಿಯಾನ್, ಬೂಡ ಅಧ್ಯಕ್ಷ ಪಿಯೂಸ್ ಎಲ್ ರೊಡ್ರಿಗಸ್, ತಹಶೀಲ್ದಾರ್ ಪುರಂದರ ಹೆಗ್ಡೆ, ತಾಲೂಕು ಪಶುವೈದ್ಯಾಧಿಕಾರಿ ಹೆನ್ರಿ ಲಸ್ರಾದೊ ಮೊದಲಾದವರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *