ಬಂಟ್ವಾಳ: ರಾಜ್ಯ ಸರಕಾರ ಪೊಲೀಸರ ಬೇಡಿಕೆಗಳನ್ನು ಕೂಡಲ ಬಗೆಹರಿಸಿ ಅವರು ಹೋರಾಟಕ್ಕೆ ಇಳಿಯದಂತೆ ನೋಡಿಕೊಳ್ಳಬೇಕು. ಒಂದು ವೇಳೆ ನಿಗದಿತ ಅವಧಿಯೊಳಗೆ ಸರಕಾರ ಸ್ಪಂದಿಸದೆ ಪೊಲೀಸರು ಹೋರಾಟಕ್ಕಿಳಿದರೆ ಅದಕ್ಕೆ ರಿಕ್ಷಾ ಚಾಲಕರು ಹಾಗೂ ಮಾಲಕರ ಸಂಘದಿಂದ ಸಂಪೂರ್ಣ ಬೆಂಬಲವಿದೆ ಎಂದು ಸಂಘವು ಪತ್ರಿಕಾ ಪ್ರಕಟನೆಗೆ ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *