ಮಂಗಳೂರು: ನಗರದ ಮಂಗಳಾದೇವಿ ಕಾಂತಿ ಚರ್ಚ್ ಬಳಿಯ ಖಾಸಗಿ ಬ್ಯಾಂಕೊಂದರ ಅಟೆಂಡರ್ ಶರತ್ ಕುಮಾರ್(56) ಎಂಬವರು ಹೃದಯಾಘಾತಕ್ಕೆ ಬಲಿಯಾದ ಘಟನೆ ಇಂದು ಮುಂಜಾನೆ ನಡೆದಿದೆ.
ಮುಂಜಾನೆ ಬ್ಯಾಂಕ್ಗೆ ಕರ್ತವ್ಯಕ್ಕೆಂದು ಆಗಮಿಸಿದ್ದ ಅವರು ಬಾಗಿಲ ಮುಂಭಾಗವೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.