ಬಂಟ್ವಾಳ: ಮಂಚಿ ಮೋಂತಿಮಾರ್ ಶಾಲೆಯಲ್ಲಿ ವಿದ್ಯಾಥರ್ಿಗಳಿಗೆ ಉಚಿತ ಸಮವಸ್ತ್ರ ಹಾಗೂ ಪುಸ್ತಕಗಳನ್ನು ವಿತರಿಸಲಾಯಿತು. ದ.ಕ.ಜಿಲ್ಲಾ ಪಂಚಾಯತ್ ಸದಸ್ಯ ಎಂ.ಎಸ್.ಮಹಮ್ಮದ್,ತಾಲೂಕು ಪಂಚಾಯತ್ ಸದಸ್ಯೆ ಲವೀನ ಡಿ ಸೋಜ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಜಿ.ಇಬ್ರಾಹಿಂ,ಶ್ರೀಧರನಾಯಕ್,ಶಾಲಾ ಮುಖ್ಯ ಶಿಕ್ಷಕ ಶಿವರಾಮ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.manchi photo

By suddi9

Leave a Reply

Your email address will not be published. Required fields are marked *