ಬಂಟ್ವಾಳ: ಕೆಲಸಕ್ಕೆ ಹೋದ ವ್ಯಕ್ತಿಯೋರ್ವ ವಾಪಾಸು ಮನೆಗೆ ಬಾರದೆ ಕಾಣೆಯಾಗಿರುವ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದ ವ್ಯಕ್ತಿ ತಾರಾನಾಥ (40) ಎಂದು ಗುರುತಿಸಲಾಗಿದೆ. ತಾರಾನಾಥ ಅತನ ಹೆಂಡತಿಯೊಂದಿಗೆ ತವರು ಮನೆಗೆ ಹೋಗಿದ್ದು ಮರುದಿನ ಬೆಳಿಗ್ಗೆ ಆತ ಎಂದಿನಂತೆ ತವರು ಮನೆಯಿಂದ ಕೆಲಸಕ್ಕೆ ಹೋಗಿದ್ದಾರೆ. ಹೆಂಡತಿ ಗಂಡನ ಮನೆಗೆ ಬಂದಿದ್ದಾರೆ ಆದರೆ ತಾರಾನಾಥ ಸಂಜೆ ಮನೆಗೆ ಬರದೆ ಕಾಣೆಯಾಗಿದ್ದಾರೆ ಎಂದು ಆತನ ಅಣ್ಣ ವೆಂಕಟೇಶ ಅವರು ದೂರಿನಲ್ಲಿ ತಿಳಿಸಿದ್ದಾರೆ.DSC_3605

By suddi9

Leave a Reply

Your email address will not be published. Required fields are marked *