ಬಂಟ್ವಾಳ: ದಕ್ಷಿಣಕನ್ನಡ ಜಿಲ್ಲಾ ಬಿಜೆಪಿ ಎಸ್ಸಿ ಮೋರ್ಚದ ಜಿಲ್ಲಾಧ್ಯಕ್ಷರಾಗಿ ದಿನೇಶ್ ಅಮ್ಟೂರು ಆಯ್ಕೆಯಾಗಿದ್ದಾರೆ. ಬಿಜೆಪಿಯ ಅಮ್ಟೂರು ಗ್ರಾಮಸಮಿತಿ ಸದಸ್ಯರಾಗಿ, ವಿಟ್ಲ ವಿಧಾನಸಭಾ ಕ್ಷೇತ್ರ ಸಮಿತಿ ಸದಸ್ಯರಾಗಿ, ಬಂಟ್ವಾಳ ವಿಧಾನಸಭಾ ಕ್ಷೇತ್ರದ ಎಸ್ಸಿ ಮೋರ್ಚದ ಪ್ರಧಾನಕಾರ್ಯದರ್ಶಿಯಾಗಿ, ಬಂಟ್ವಾಳ ತಾಲೂಕು ಪಂಚಾಯಿತಿ ಉಪಾಧ್ಯಕ್ಷರಾಗಿ, ಸಚೇತಕರಾಗಿ ಸೇವೆಸಲ್ಲಿಸಿದ್ದಾರೆ.
BTW_JULY23_8

By suddi9

Leave a Reply

Your email address will not be published. Required fields are marked *