ಮೂಡುಬಿದಿರೆ: ದ.ಕ. ಜಿಲ್ಲಾ ಬಿಜೆಪಿ ಅಧಿಕೃತ ವಕ್ತಾರರಾಗಿ ಕೆ. ಕೃಷ್ಣರಾಜ ಹೆಗ್ಡೆ ಅವರನ್ನು ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ನೇಮಕ ಮಾಡಿದ್ದಾರೆ. ಮಂಗಳೂರು ಎಪಿಎಂಸಿ ಮಾಜಿ ಅಧ್ಯಕ್ಷ, ಮೂಡುಬಿದಿರೆ ಪುರಸಭೆ ಮಾಜಿ ಸದಸ್ಯರಾಗಿದ್ದ ಅವರು ಹಲವು ಸಹಕಾರಿ ಸಂಘಗಳಲ್ಲಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಕಲ್ಲಬೆಟ್ಟು ಕೊಆಪರೇಟಿವ್ ಬ್ಯಾಂಕ್‍ನ ಅಧ್ಯಕ್ಷರಾಗಿದ್ದಾರೆ.
mbd_aug12_9

By suddi9

Leave a Reply

Your email address will not be published. Required fields are marked *