ಬಂಟ್ವಾಳ ತಾಲೂಕಿನ ಬಿ.ಮೂಡ ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಅಬ್ದುಲ್ ರಝಾಕ್ ಮತ್ತು ಮಂಗಳೂರು ಎಸ್‍ಡಿಎಂ ಕಾನೂನು ಪದವಿ ಕಾಲೇಜಿನ ಉಪ ಪ್ರಾಂಶುಪಾಲ ಉದಯಾನಂದ ಇವರನ್ನು ಕರ್ನಾಟಕ ಪತ್ರಕರ್ತರ ಸಂಘದ ವತಿಯಿಂದ ಮಂಗಳೂರು ಪುರಭವನದಲ್ಲಿ ಶನಿವಾರ ನಡೆದ ಜಿಲ್ಲಾ ಮಟ್ಟದ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಎಸ್ಪಿ ಭೂಷಣ್ ಜಿ.ಬೊರಸೆ, ಶಾಸಕರಾದ ಜೆ.ಆರ್.ಲೋಬೊ, ಮೊಯ್ದಿನ್ ಬಾವಾ, ವಾರ್ತಾಧಿಕಾರಿ ಖಾದರ್ ಷಾ, ಸಂಘದ ರಾಜ್ಯಾಧ್ಯಕ್ಷ ಎಂ.ಬಿ.ಶಿವಪೂಜಿ, ಜಿಲ್ಲಾಧ್ಯಕ್ಷ ಸುದೇಶ್ ಕುಮಾರ್ ಬಂಟ್ವಾಳ ಸಂಘದ ಅಧ್ಯಕ್ಷ ಮೋಹನ್ ಕೆ.ಶ್ರೀಯಾನ್ ರಾಯಿ, ಕಾರ್ಯದರ್ಶಿ ಲತೀಫ್ ನೇರಳಕಟ್ಟೆ ಮತ್ತಿತರರು ಇದ್ದರು.

22btl-Sanaman

 

By suddi9

Leave a Reply

Your email address will not be published. Required fields are marked *