ಬಂಟ್ವಾಳ: ತಾಲ್ಲೂಕಿನ ರೈತರಿಗೆ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ಇದೇ 14ರಿಂದ 16ರ ತನಕ ಮೂರು ದಿನಗಳ ಕೃಷಿ ತರಬೇತಿಯನ್ನು ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಉಚಿತವಾಗಿ ನೀಡಲಾಗುತ್ತಿದೆ ಎಂದು ಸಹಾಯಕ ನಿರ್ದೇಶಕ ಪಿ.ಎಫ್. ಮಿರಾಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *