ಪೊಳಲಿ: ಪುಂಚಮೆ ಹಾಲು ಉತ್ಪಾದಕರ ವಾರ್ಷಿಕ ಸಾಮಾನ್ಯ ಸಭೆಯನ್ನು ದಿನಾಂಕ 24 ನೇ ಶನಿವಾರ ಬೆಳಿಗ್ಗೆ 10 ಗಂಟೆಗೆ ಸಂಘದ ವಠಾರದಲ್ಲಿ ಆಯೋಜಿಸಲಾಗಿದೆ. ಈ ಸಭೆಯು ಸಂಘದ ಅಧ್ಯಕ್ಷರಾದ ಶ್ರೀ ಸತೀಶ್ ಕುಮಾರ್‍ರವರ ಅಧ್ಯಕ್ಷತೆಯಲ್ಲಿ ಜರುಗಲಿದೆ.

sabhe

By suddi9

Leave a Reply

Your email address will not be published. Required fields are marked *