ಬಂಟ್ವಾಳ: ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಪರಿಶಿಷ್ಟ ಜಾತಿ ಮೋರ್ಚಾ ವತಿಯಿಂದ ಬಿ.ಸಿ.ರೋಡ್ನಲ್ಲಿ ಶನಿವಾರ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಅಭಿನಂದಿಸಲಾಯಿತು.
ಕ್ಷೇತ್ರ ಬಿಜೆಪಿ ಅಧ್ಯಕ್ಷ ಬಿ.ದೇವದಾಸ್ ಶೆಟ್ಟಿ, ಪರಿಶಿಷ್ಟ ಜಾತಿ ಮೋರ್ಚಾ ಜಿಲ್ಲಾಧ್ಯಕ್ಷ ದಿನೇಶ್ ಅಮ್ಟೂರ್, ಪ್ರಧಾನ ಕಾರ್ಯದರ್ಶಿ ವಿನಯ ನೇತ್ರ, ಬಂಟ್ವಾಳ ಕಾರ್ಯದರ್ಶಿ ಗಂಗಾಧರ ಕೋಟ್ಯಾನ್, ಕ್ಷೇತ್ರ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ಮೋನಪ್ಪ ದೇವಸ್ಯ, ದೇವಪ್ಪ ಪೂಜಾರಿ, ಗಣೇಶ್ ಕಳ್ಳಿಗೆ, ವಿಠಲ ಸಾಲಿಯಾನ್, ಕೃಷ್ಣಪ್ಪ ಅಮ್ಟೂರ್ ಮತ್ತಿತರರು ಇದ್ದರು.
