ಮೂಡುಬಿದಿರೆ: ವಿಶ್ವ ಹಿಂದೂ ಪರಿಷತ್ ಬಜರಂಗದಳ ದುರ್ಗವಾಹಿನಿ ಮೂಡುಬಿದಿರೆ ಬಜರಂಗದಳ ಕಾರ್ಯಕರ್ತ ಪ್ರಶಾಂತ್ ಪೂಜಾರಿ  ಹುತಾತ್ಮನಾಗಿ ಒಂದು ವರುಷದ ನೆನಪಲ್ಲಿ ಅಕ್ಟೋಬರ್ 9ರಂದು ರಕ್ತದಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಬೆಳಿಗ್ಗೆ 9ರಿಂದ ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.

34234234

By suddi9

Leave a Reply

Your email address will not be published. Required fields are marked *