ಮಂಗಳೂರು: ದ.ಕ. ಜಿಲ್ಲಾ ಭಾರತೀಯ ಜನತಾ ಪಾರ್ಟಿ ಯುವಮೋರ್ಚಾವು ಆರ್.ಎಸ್.ಎಸ್. ಕಾರ್ಯಕರ್ತ ಎಸ್. ರುದ್ರೇಶ್ ರವರ ಹತ್ಯೆಯನ್ನು ಖಂಡಿಸಿ ರಾಜ್ಯ ಸರಕಾರದ ವಿರುದ್ಧ ಅ.17ರಂದು ಜಿಲ್ಲಾಧಿಕಾರಿ ಕಛೇರಿ ಬಳಿ ಪ್ರತಿಭಟನೆ ನಡೆಸಿದರು.