ಮೂಡುಬಿದಿರೆ: `ಶಾಂತಿ ಮತ್ತು ಮಾನವೀಯತೆ’ ರಾಷ್ಟ್ರೀಯ ಅಭಿಯಾನದ ಅಂಗವಾಗಿ ರೋಶನಿ ನಿಲಯ ಮಂಗಳೂರು ಕಾಲೇಜ್ ನಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಏರ್ಪಡಿಸಿದ ಭಾಷಣ ಸ್ಪರ್ಧೆಯಲ್ಲಿ ‘ನನ್ನ ದೇಶ ನನ್ನ ಪಾತ್ರ’ ವಿಷಯದ ಕುರಿತಾಗಿ ನಡೆದ ಆಳ್ವಾಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 8 ನೇ ತರಗತಿ ವಿದ್ಯಾರ್ಥಿನಿ ಶ್ರೀಯಾ ಪೈ ಪ್ರಥಮ ಸ್ಥಾನ ಹಾಗೂ ಆಳ್ವಾಸ್ ಕನ್ನಡ ಮಾಧ್ಯಮ ಪ್ರೌಢಶಾಲೆಯ 10 ನೇ ತರಗತಿ ವಿದ್ಯಾರ್ಥಿನಿ ರಚನಚಂದ್ರ ದ್ವಿತೀಯ ಸ್ಥಾನ ಗಳಿಸಿದ್ದಾರೆ.

